Exclusive

Publication

Byline

Hassan News: ಭಾರೀ ಮಳೆಗೆ ತುಂಬಿದ್ದ ಕೆರೆಯಲ್ಲಿ ಈಜಲು ಹೋದ ನಾಲ್ವರು ಗೆಳೆಯರ ಸಾವು, ಹಾಸನ ಜಿಲ್ಲೆಯಲ್ಲಿ ದುರ್ಘಟನೆ

Hassan, ಮೇ 16 -- ಹಾಸನ: ಬೇಸಿಗೆ ರಜೆಯ ಸಮಯ, ಮಕ್ಕಳಿಗೆ ನೀರಿನಲ್ಲಿ ಆಟವಾಡುವ ಉಮೇದು. ಈ ಬಾರಿ ಬರದ ಕಾರಣಕ್ಕೆ ನಾಲೆಗಳಲ್ಲಿ ನೀರಿಲ್ಲ. ಕೆರೆಗಳಲ್ಲೂ ನೀರು ತಗ್ಗಿದೆ. ಆದರೆ ಇತ್ತೀಚಿಗೆ ಸುರಿದಿರುವ ಮಳೆಯಿಂದ ಕೆರೆಗಳೂ ತುಂಬಿವೆ. ಭರ್ಜರಿ ಮಳೆ... Read More


ಟಿ20 ವಿಶ್ವಕಪ್ 2024: ಸ್ಕಾಟ್ಲೆಂಡ್ ಕ್ರಿಕೆಟ್ ತಂಡದ ಜೆರ್ಸಿಯಲ್ಲಿ ರಾರಾಜಿಸಿದ ಕರ್ನಾಟಕದ ನಂದಿನಿ; ಸಹಕಾರಿ ಸಂಸ್ಥೆ ಹಿರಿಮೆ ಈಗ ವಿಶ್ವವ್ಯಾಪಿ

ಭಾರತ, ಮೇ 16 -- ಬೆಂಗಳೂರು: ಸಮಸ್ತ ಕನ್ನಡಿಗ ಕರ್ನಾಟಕ ಹೆಮ್ಮೆ ಪಡುವ ಸುದ್ದಿ. ಐಸಿಸಿ ಪುರುಷರ ಟಿ-20 ಕ್ರಿಕೆಟ್‌ ವಿಶ್ವಕಪ್‌ನ ಟೂರ್ನಿಗೆ ಕರ್ನಾಟಕ ಹಾಲು ಮಹಾಮಂಡಳದ (ಕೆಎಂಎಫ್) ನಂದಿನಿಪ್ರಾಯೋಜಕತ್ವ ಪಡೆದುಕೊಂಡಿದೆ. ನಂದಿನಿ ಲಾಂಛನವಿರುವ ನ... Read More


Nandini in T20: ಟಿ-20 ವಿಶ್ವಕಪ್‌ ನ ಸ್ಕಾಟ್ಲೆಂಡ್ ಜೆರ್ಸಿಯಲ್ಲಿ ನಂದಿನಿ ಬ್ರ್ಯಾಂಡ್ ; ಸಹಕಾರಿ ಸಂಸ್ಥೆ ಹಿರಿಮೆ

ಭಾರತ, ಮೇ 16 -- ಬೆಂಗಳೂರು: ಸಮಸ್ತ ಕನ್ನಡಿಗ ಕರ್ನಾಟಕ ಹೆಮ್ಮೆ ಪಡುವ ಸುದ್ದಿ. ಐಸಿಸಿ ಪುರುಷರ ಟಿ-20 ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಗೆ ಕರ್ನಾಟಕ ಹಾಲು ಮಹಾಮಂಡಳದ (ಕೆಎಂಎಫ್) ನಂದಿನಿಪ್ರಾಯೋಜಕತ್ವ ಪಡೆದುಕೊಂಡಿದೆ. ನಂದಿನಿ ಲಾಂಛನವಿರುವ ನೂ... Read More


Elephant Census2024: ದಕ್ಷಿಣ ಭಾರತದ ರಾಜ್ಯಗಳಲ್ಲಿ ಮೇ 23ರಿಂದ ಆನೆಗಣತಿಗೆ ಸಿದ್ದತೆ, ಕರ್ನಾಟಕದಲ್ಲೂ ತಯಾರಿ, ಏನಿದರ ವಿಶೇಷ

Bangalore, ಮೇ 16 -- ಬೆಂಗಳೂರು: ಕರ್ನಾಟಕದ ಸೇರಿದಂತೆ ದಕ್ಷಿಣ ಭಾರತದ 4 ರಾಜ್ಯಗಳಲ್ಲಿ ಆನೆ ಗಣತಿಗೆ ಸಿದ್ದತೆಗಳು ನಡೆದಿವೆ. ಈಗಾಗಲೇ ಯೋಜಿಸಿರುವಂತೆ ಕರ್ನಾಟಕ, ತಮಿಳುನಾಡು, ಕೇರಳ ಹಾಗೂ ಆಂಧ್ರಪ್ರದೇಶ ರಾಜ್ಯಗಳಲ್ಲಿ ಆನೆಗಳ ಗಣತಿ ಕಾರ್ಯ ಮೇ... Read More


MLC Elections2024: ಪರಿಷತ್‌ ಚುನಾವಣೆ, ನೈರುತ್ಯ- ದಕ್ಷಿಣ ಕ್ಷೇತ್ರಗಳಲ್ಲಿ ಬಿಜೆಪಿ, ಜೆಡಿಎಸ್‌ಗೆ ಬಂಡಾಯ ಬಿಸಿ

Shimoga, ಮೇ 15 -- ಬೆಂಗಳೂರು: ಕರ್ನಾಟಕದ ವಿಧಾನಪರಿಷತ್ತಿನ ಆರು ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಗೆ ಬಂಡಾಯದ ಬಿಸಿ ಎದುರಾಗಿದೆ. ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ... Read More


Hassan Scandal: ಪ್ರಜ್ವಲ್‌ ಬೆಂಗಳೂರಿಗೆ ವಾಪಾಸ್‌ ಆಗುತ್ತಿಲ್ಲ ಯಾಕೆ, ವಿಳಂಬದ ಹಿಂದಿನ ತಂತ್ರವೇನು?

Hassan, ಮೇ 15 -- ಬೆಂಗಳೂರು: ಹಾಸನದಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪ್ರಕರಣ ಎದುರಿಸುತ್ತಿರುವ ಜೆಡಿಎಸ್‌ ಯುವ ನಾಯಕ ಹಾಗೂ ಸಂಸದ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಹಾರಿ 20 ದಿನಗಳು ಕಳೆದರೂ ಬೆಂಗಳೂರಿಗೆ ಹಿಂದಿರ... Read More


Hassan Scandal: ಬೆಂಗಳೂರಿಗೆ ಬಾರದ ಪ್ರಜ್ವಲ್‌ ರೇವಣ್ಣ, ಕಾದು ಕಾದು ಸುಸ್ತಾದ ಪೊಲೀಸರು

Bangalore, ಮೇ 15 -- ಬೆಂಗಳೂರು: ಹಾಸನದಲ್ಲಿ ನಡೆದಿರುವ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಸಂಸದ ಪ್ರಜ್ವಲ್‌ ರೇವಣ್ಣ ಬುಧವಾರ ದಿನವಿಡೀ ಪೊಲೀಸರಿಗೆ ಕಾಯುವ ಕೆಲಸ ಕೊಟ್ಟರು. ಹಾಸನ-ಹೊಳೆನರಸೀಪುರದ ಪ್ರ... Read More


Bangalore News: ವ್ಯಾಸ-ದಾಸ ಸಾಹಿತ್ಯ ಜ್ಞಾನ ಪ್ರಸಾರಕ್ಕೆ ಮಾನ್ಯತೆ ನೀಡಿ: ಬೆಂಗಳೂರಿನ ಮಾಧ್ವ ರಾದ್ಧಾಂತ ಸಂವರ್ಧಕ ಸಭಾ ಅಧಿವೇಶನದಲ್ಲಿ ಸಲಹೆ

Bangalore, ಮೇ 15 -- ಬೆಂಗಳೂರು: ಉಡುಪಿ ಶ್ರೀ ಭಂಡಾರಕೇರಿ ಮಠ, ಲೋಕ ಸಂಸ್ಕೃತಿ ವಿದ್ಯಾ ವಿಕಾಶ ಪ್ರತಿಷ್ಠಾನವು ರಾಜಧಾನಿಯ ಗಿರಿನಗರದ ಭಾಗವತ ಕೀರ್ತಿಧಾಮದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರಗುರು ಶ್ರೀ ವೇದವ್ಯಾಸ ಜಯಂತಿ, ಮಾಧ್ವ ರಾದ್ಧಾಂತ ಸಂವರ... Read More


Bangalore News: ಪೂರ್ವ ಮುಂಗಾರು ಚುರುಕು; ಬೆಂಗಳೂರಿನಲ್ಲಿ ನೀರಿನ ಸ್ಥಿತಿ ಈಗ ಹೇಗಿದೆ?

Bangalore, ಮೇ 15 -- ಬೆಂಗಳೂರು: ಬೆಂಗಳೂರಿನಲ್ಲಿ ಮಳೆಗಾಲ ಆರಂಭವಾಗಿದ್ದು ನೀರಿನ ಸಮಸ್ಯೆ ನಿಧಾನವಾಗಿ ಬಗೆಹರಿಯುವ ಲಕ್ಷಣಗಳು ಕಾಣಿಸುತ್ತಿವೆ. ಉದ್ಯಾನ ನಗರಿಯ 1.4 ಕೋಟಿ ನಿವಾಸಿಗಳು ಕಳೆದ 3ತಿಂಗಳಿನಿಂದ ನೀರಿಗಾಗಿ ಹೋರಾಟವನ್ನೇ ನಡೆಸಿದ್ದರು... Read More


Mysore News: ಮೈಸೂರಿನ ಫೋಟೋ, ವಿಡಿಯೋ ತೆಗೆದಿದ್ದೀರಾ, ಸ್ಪರ್ಧೆಗೆ ಕಳುಹಿಸಿ 25 ಸಾವಿರ ರೂ. ಬಹುಮಾನ ಗೆಲ್ಲಿ

Mysuru, ಮೇ 15 -- ಮೈಸೂರು: ನೀವು ಮೈಸೂರಿನ ಬಗ್ಗೆ ವಿಶೇಷ ಆಸಕ್ತಿ ಇರುವವರೇ, ಆಗಾಗ ಪ್ರವಾಸ ಮಾಡುತ್ತಿರುತ್ತೀರಾ. ಮೈಸೂರು ಜಿಲ್ಲೆಯ ಪ್ರವಾಸಿಗಳನ್ನು ನೋಡಿ ಖುಷಿ ಪಟ್ಟು ಬಂದಿದ್ದೀರಾ, ಜತೆಗೆ ಅಲ್ಲಿನ ಪ್ರವಾಸಿ ತಾಣಗಳ ಫೋಟೋ ಹಾಗೂ ವಿಡಿಯೋ ಮಾ... Read More