Exclusive

Publication

Byline

Belagavi News: ಚಾಲುಕ್ಯ ರೈಲಿನಲ್ಲಿ ಟಿಕೆಟ್‌ ತಪಾಸಣೆ ವೇಳೆ ಇರಿದ ಪ್ರಯಾಣಿಕ. ಸಿಬ್ಬಂದಿ ಸಾವು, ಆರೋಪಿ ಪರಾರಿ

Belagavi, ಮೇ 16 -- ಬೆಳಗಾವಿ: ರೈಲಿನಲ್ಲಿ ಟಿಕೆಟ್‌ ತಪಾಸಣೆ ಮಾಡುತ್ತಿದ್ದ ವೇಳೆ ಸಿಬ್ಬಂದಿಗೆ ಇರಿದ ವ್ಯಕ್ತಿಯೊಬ್ಬ ಆತನ ಸಾವಿಗೆ ಕಾರಣವಾಗಿದ್ದೂ ಅಲ್ಲದೇ ಇನ್ನೂ ಮೂವರ ಮೇಲೆ ಗಾಯಗೊಳಿಸಿ ಚಲಿಸುತ್ತಿದ್ದ ರೈಲಿನಿಂದಲೇ ಜಿಗಿದು ಪರಾರಿಯಾಗಿರುವ... Read More


Bangalore Crime: ಗೃಹ ಸಚಿವರ ಆಪ್ತ ಎಂದು ಹೇಳಿಕೊಂಡು ಬೆಂಗಳೂರಿನಲ್ಲಿ ಮಹಿಳೆಯೊಬ್ಬರಿಗೆ 1 ಕೋಟಿ ರೂ. ವಂಚಿಸಿದ್ದ ಯುವಕ ಬಂಧನ

Bangalore, ಮೇ 16 -- ಬೆಂಗಳೂರು: ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರ ಆಪ್ತ ಎಂದು ಹೇಳಿಕೊಂಡು ಸಾರ್ವಜನಿಕರನ್ನು ವಂಚಿಸುತ್ತಿದ್ದ ತುಮಕೂರು ಜಿಲ್ಲೆ ಕೊರಟಗೆರೆಯ ಮಹಮ್ಮದ್ ಜುಬೇರ್ ಎಂಬಾತನನ್ನು ಬೆಂಗಳೂರಿನ ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ.... Read More


Hassan Scandal: ರೇವಣ್ಣಗೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲೂ ಒಂದು ದಿನಕ್ಕೆ ಮಾತ್ರ ಜಾಮೀನು

Bangalore, ಮೇ 16 -- ಬೆಂಗಳೂರು: ಹಾಸನ ಜಿಲ್ಲೆ ಹೊಳೆನರಸೀಪುರದಲ್ಲಿ ತಮ್ಮ ಪುತ್ರ ಪ್ರಜ್ವಲ್‌ ರೇವಣ್ಣ ಅವರೊಂದಿಗೆ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲೂ ಮಾಜಿ ಸಚಿವ ಎಚ್‌.ಡಿ. ರೇವಣ್ಣ ಅವರಿಗೆ ಜಾಮೀನು ದೊರೆತಿದೆ. ಆದರೆ ಒಂದು ದಿನ... Read More


Hassan Scandal: ರೇವಣ್ಣಗೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲೂ ಒಂದು ದಿನಕ್ಕೆ ಮಾತ್ರ ಜಾಮೀನು, ಇಂದು ವಿಚಾರಣೆ

Bangalore, ಮೇ 16 -- ಬೆಂಗಳೂರು: ಹಾಸನ ಜಿಲ್ಲೆ ಹೊಳೆನರಸೀಪುರದಲ್ಲಿ ತಮ್ಮ ಪುತ್ರ ಪ್ರಜ್ವಲ್‌ ರೇವಣ್ಣ ಅವರೊಂದಿಗೆ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲೂ ಮಾಜಿ ಸಚಿವ ಎಚ್‌.ಡಿ. ರೇವಣ್ಣ ಅವರಿಗೆ ಜಾಮೀನು ದೊರೆತಿದೆ. ಆದರೆ ಒಂದು ದಿನ... Read More


Forest Tales: ಮಳೆಗಾಲ ಬಂತು ಒಂದಾದರೂ ಸಸಿ ನೆಡೋಣ, ಬಿಸಿಲು ಬರದ ಬವಣೆಗೆ ಅರಣ್ಯ ಇಲಾಖೆಯೊಂದಿಗೆ ಕೈಜೋಡಿಸೋಣ ಬನ್ನಿ

Bangalore, ಮೇ 16 -- ಈಗ ಕರ್ನಾಟಕದ ಅರಣ್ಯ ಇಲಾಖೆ ಕಚೇರಿಗಳು ಹಾಗೂ ನರ್ಸರಿಗಳ ಕಡೆಗೆ ಹೋದರೆ ಸಸಿ ಕೊಡತೀರೇನ್ರಿ. ನಿಮಗೆ ಎಷ್ಟು ಸಸಿ ಬೇಕ್ರಿ ಎನ್ನುವ ಮಾತುಗಳನ್ನು ಕೇಳುವ ಸಮಯ. ಬರೀ ರೈತರು ಮಾತ್ರವಲ್ಲ,ಮನೆ ಮುಂದೆ ಸಸಿ ನೆಡುವವರೂ ಬರುವುದುಂ... Read More


Karnataka Rains: ಬೆಂಗಳೂರು, ಮೈಸೂರು, ಕೊಡಗು ಸಹಿತ ಹಲವೆಡೆ ಒಂದು ವಾರ ಭಾರೀ ಮಳೆ, ಆರೆಂಜ್‌ ಅಲರ್ಟ್‌

Bangalore, ಮೇ 16 -- ಬೆಂಗಳೂರು: ಕರ್ನಾಟಕದ ಹಲವು ಭಾಗಗಳಲ್ಲಿ ಮುಂದಿನ ಒಂದು ವಾರ ಕಾಲ ಉತ್ತಮ ಮಳೆಯಾಗಲಿದೆ. ಮೇ 18ರಿಂದ 20 ರವರೆಗೆ ಕೆಲವು ಭಾಗಗಳಲ್ಲಿ ಭಾರೀ ಮಳೆ ಮುನ್ಸೂಚನೆಯಿಂದ ಆರೆಂಜ್‌ ಅಲರ್ಟ್‌ ಅನ್ನು ಘೋಷಿಸಲಾಗಿದೆ. ಭಾರತೀಯ ಹವಾಮಾನ... Read More


Tumkur News: ಮಾಗಡಿಗೆ ಕುಡಿಯುವ ನೀರು, ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆಗೆ ತುಮಕೂರಲ್ಲಿ ಭಾರೀ ವಿರೋಧ

Tumkur, ಮೇ 16 -- ತುಮಕೂರು: ಜಿಲ್ಲೆಯ ಕುಡಿಯುವ ನೀರಿನ ಜೀವನಾಡಿಯಾಗಿರುವ ಹೇಮಾವತಿ ನಾಲೆಗೆ ಪ್ರತ್ಯೇಕ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಮೂಲಕ ಮಾಗಡಿಗೆ ನೀರು ಕೊಂಡೊಯ್ಯಲು ಕೈಗೊಂಡಿರುವ ಯೋಜನೆ ಕೈಬಿಡುವಂತೆ ಆಗ್ರಹಿಸಿ ಗುಬ್ಬಿ ತಾಲೂಕಿನ ಡಿ.ರಾ... Read More


Indian Railway: ಹುಬ್ಬಳ್ಳಿ ನೈರುತ್ಯ ವಲಯದಿಂದ ಬೇಸಿಗೆಯಲ್ಲಿ ವಿಶೇಷ ರೈಲು ಡಬಲ್‌, ಆದಾಯವೂ ಶೇ 134ಪಟ್ಟು ಏರಿಕೆ

Hubli, ಮೇ 16 -- ಹುಬ್ಬಳ್ಳಿ: ಬೇಸಿಗೆಯಲ್ಲಿ ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ಹಿಂದಿನ ವರ್ಷಕ್ಕಿಂತ ಎರಡು ಪಟ್ಟು ವಿಶೇಷ ರೈಲುಗಳನ್ನು ಓಡಿಸುತ್ತಿರುವ ಹುಬ್ಬಳ್ಳಿ ಕೇಂದ್ರಿತ ನೈರುತ್ಯ ರೈಲ್ವೆ ವಲಯವು ಶೇ. 134ರಷ್ಟು ಆದಾಯವನ್ನೂ ಹೆಚ್ಚಿಸಿ... Read More


Mandya News: ಮಂಡ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಕನ್ನಡದಲ್ಲೇ ಹೆಚ್ಚು ಅನುತ್ತೀರ್ಣ, ಮಕ್ಕಳ ಜತೆಗೆ ಶಿಕ್ಷಕರಿಗೂ ಕಾರ್ಯಾಗಾರ !

Mandya, ಮೇ 16 -- ಮಂಡ್ಯ: ಈಗಷ್ಟೇ ಮುಗಿದಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅಪ್ಪಟ ಕನ್ನಡ ಭಾಷಾ ಸೊಗಡಿನ ಮಂಡ್ಯ ಜಿಲ್ಲೆಯಲ್ಲಿಯೇ ಅತಿ ಹೆಚ್ಚಿನ ಮಕ್ಕಳು ಕನ್ನಡ ಭಾಷೆಯಲ್ಲಿ ಅನುತ್ತೀರ್ಣಗೊಂಡಿದ್ದಾರೆ. ಮುಂದಿನ ತಿಂಗಳು ನಡೆಯಿರುವ ಎಸ್‌ಎ... Read More


Hassan News: ಭಾರೀ ಮಳೆಗೆ ತುಂಬಿದ್ದ ಕೆರೆಯಲ್ಲಿ ಈಜಲು ಹೋದ ನಾಲ್ವರು ಗೆಳೆಯರ ಸಾವು, ಹಾಸನ ಜಿಲ್ಲೆಯಲ್ಲಿ ದುರ್ಘಟನೆ

Hassan, ಮೇ 16 -- ಹಾಸನ: ಬೇಸಿಗೆ ರಜೆಯ ಸಮಯ, ಮಕ್ಕಳಿಗೆ ನೀರಿನಲ್ಲಿ ಆಟವಾಡುವ ಉಮೇದು. ಈ ಬಾರಿ ಬರದ ಕಾರಣಕ್ಕೆ ನಾಲೆಗಳಲ್ಲಿ ನೀರಿಲ್ಲ. ಕೆರೆಗಳಲ್ಲೂ ನೀರು ತಗ್ಗಿದೆ. ಆದರೆ ಇತ್ತೀಚಿಗೆ ಸುರಿದಿರುವ ಮಳೆಯಿಂದ ಕೆರೆಗಳೂ ತುಂಬಿವೆ. ಭರ್ಜರಿ ಮಳೆ... Read More