Exclusive

Publication

Byline

ಈ ಆಗಸ್ಟ್‌ನಲ್ಲಿ ಸೆಟ್ಟೇರಲಿದೆ ಪ್ರಶಾಂತ್‌ ನೀಲ್‌ ನಿರ್ದೇಶನದ ಜೂನಿಯರ್‌ ಎನ್‌ಟಿಆರ್‌ ಸಿನಿಮಾ; ಇದು ಹೇಗೆ ಸಾಧ್ಯ? ಅಭಿಮಾನಿಗಳಿಗೆ ಅಚ್ಚರಿ

ಭಾರತ, ಮೇ 20 -- ಬೆಂಗಳೂರು: ಪ್ರಶಾಂತ್‌ ನೀಲ್‌ ನಿರ್ದೇಶನದ ಜೂನಿಯರ್‌ ಎನ್‌ಟಿಆರ್‌ ಸಿನಿಮಾ ಬರಲಿದೆ ಎಂಬ ಸುದ್ದಿ ಈಗಾಗಲೇ ಎಲ್ಲರಿಗೂ ತಿಳಿದಿದೆ. ಆದರೆ, ಇದೀಗ ಇದೇ ಆಗಸ್ಟ್‌ನಲ್ಲಿ ಈ ಚಿತ್ರ ಸೆಟ್ಟೇರಲಿದೆ ಎಂದು ಮೈತ್ರಿ ಮೂವಿ ಮೇಕರ್ಸ್‌ ಘೋಷ... Read More


Hassan Scandal: ರೇವಣ್ಣಗೆ ಎರಡನೇ ಪ್ರಕರಣದಲ್ಲೂ ಜಾಮೀನು, ನ್ಯಾಯಾಧೀಶರ ಸೂಚನೆ ಏನು

ಭಾರತ, ಮೇ 20 -- ಬೆಂಗಳೂರು: ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತಮ್ಮ ಪುತ್ರ ಹಾಗೂ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರೊಂದಿಗೆ ಮಾಜಿ ಸಚಿವ ಎಚ್.ಡಿ.ರೇವಣ್ಣ ವಿರುದ್ದವೂ ದಾಖಲಾಗಿದ್ದ ಪ್ರಕರಣದಲ್ಲಿ ಜಾಮೀನು ದೊರೆತಿದೆ. ನಾಲ್ಕ... Read More


ಬೆಂಗಳೂರಿನಲ್ಲಿ ಭರ್ಜರಿ ರೇವ್‌ ಪಾರ್ಟಿ; ತೆಲುಗಿನ ಖ್ಯಾತ ನಟ ನಟಿಯರು ಭಾಗಿ, ನಾನು ಫಾರ್ಮ್‌ ಹೌಸ್‌ನಲ್ಲಿದ್ದೇನೆ ಅಂದ್ರು ನಟಿ ಹೇಮಾ

Bangalore, ಮೇ 20 -- ಬೆಂಗಳೂರು: ಬೆಂಗಳೂರಿನ ಎಲೆಕ್ಟ್ರಾನಿಕ್ಸ್‌ ಸಿಟಿ ಹತ್ತಿರದ ಸಿಂಗೇನ ಅಗ್ರಹಾರದ ಜಿ ಆರ್‌ ಫಾರ್ಮ್‌ ಹೌಸ್‌ ನಲ್ಲಿ ತಡ ರಾತ್ರಿವರೆಗೆ ನಡೆಯುತ್ತಿದ್ದ ರೇವ್‌ ಪಾರ್ಟಿ ಮೇಲೆ ಕೇಂದ್ರ ಅಪರಾಧ ವಿಭಾಗದ{ಸಿಸಿಬಿ} ಮಾದಕ ದ್ರವ್ಯ... Read More


ಗಂಡು ಮಗುವಿಗೆ ಜನ್ಮ ನೀಡಿದ ಯಾಮಿ ಗೌತಮ್‌; ಆರ್ಟಿಕಲ್‌ 370 ನಟಿಯ ಮಗುವಿನ ಹೆಸರು ವೇದವಿದ್‌, ಮಗುವಿನ ಹೆಸರಿನ ಅರ್ಥ ತಿಳಿಯಿರಿ

Bangalore, ಮೇ 20 -- ಬೆಂಗಳೂರು: ಆರ್ಟಿಕಲ್‌ 370 ನಟಿ ಯಾಮಿ ಗೌತಮ್‌ ಮತ್ತು ಚಲನಚಿತ್ರ ನಿರ್ಮಾಪಕ ಪತಿ ಆದಿತ್ಯ ಧರ್ ಖುಷಿಯ ಸುದ್ದಿಯೊಂದನ್ನು ಹಂಚಿಕೊಂಡಿದ್ದಾರೆ. ಇತ್ತೀಚೆಗೆ ಅಂದರೆ ಮೇ 10ರಂದು ಯಾಮಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ... Read More


2019ರ ನಂತರ ಥಾಯ್ಲೆಂಡ್ ಓಪನ್​​ ಗೆದ್ದ ಸಾತ್ವಿಕ್-ಚಿರಾಗ್; ಪ್ರಶಸ್ತಿಯೊಂದಿಗೆ ನಂಬರ್ 1 ಪಟ್ಟಕ್ಕೇರಿದ ಭಾರತದ ಜೋಡಿ

ಭಾರತ, ಮೇ 20 -- ಮೇ 20ರ ಭಾನುವಾರ ನಡೆದ ಥಾಯ್ಲೆಂಡ್ ಓಪನ್ ಸೂಪರ್-500 ಫೈನಲ್‌ ಪಂದ್ಯದಲ್ಲಿ ಚೀನಾದ ಚೆನ್ ಬೊ ಯಾಂಗ್ ಮತ್ತು ಲಿಯು ಯಿ ಜೋಡಿಯನ್ನು ಸೋಲಿಸಿ ಭಾರತದ ಸ್ಟಾರ್ ಷಟ್ಲರ್​​​ಗಳಾದ​ ಸಾತ್ವಿಕ್‌ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ... Read More


Mango Recipe: ಬಾಯಲ್ಲಿ ನೀರೂರಿಸುತ್ತೆ ಮಾವಿನಹಣ್ಣಿನ ರಸಗುಲ್ಲ; ಈ ಮ್ಯಾಂಗೋ ಸೀಸನ್‌ನಲ್ಲಿ ತಪ್ಪದೇ ಮಾಡಿ ತಿನ್ನಿ, ರೆಸಿಪಿ ಇಲ್ಲಿದೆ

ಭಾರತ, ಮೇ 20 -- ಬಾಯಿ ಸಿಹಿ ಮಾಡೋದಕ್ಕೆ ಹಬ್ಬ ಹರಿದಿನಗಳು, ಶುಭ ಕಾರ್ಯಗಳೇ ಇರಬೇಕೆಂದೇನಿಲ್ಲ. ಮನೆಗೆ ಅತಿಥಿಗಳು ಬಂದಾಗ, ಇಲ್ಲವೇ ಭಾನುವಾರದಂದು ಬಿಡುವಾದಾಗ ಏನಾದರೂ ತಿನ್ನಬೇಕೆಂದಾಗಲೂ ಸುಲಭದಲ್ಲಿ ಸಿಹಿತಿನಿಸುಗಳನ್ನು ತಯಾರಿಸಿಕೊಳ್ಳಬಹುದು.... Read More


ಕುಂಭ ವಿವಾಹ ಸೇರಿದಂತೆ ಮಂಗಳ ದೋಷದಿಂದ ಮದುವೆ ತಡವಾಗುತ್ತಿದ್ದಲ್ಲಿ ಯಾವ ಪರಿಹಾರಗಳನ್ನು ಮಾಡಿಕೊಳ್ಳಬೇಕು? ಇಲ್ಲಿದೆ ಮಾಹಿತಿ

Bengaluru, ಮೇ 20 -- ಒಬ್ಬ ವ್ಯಕ್ತಿಯು ಜೀವನದಲ್ಲಿ ಸುಖ, ಸಂತೋಷ, ನೆಮ್ಮದಿಯಿಂದ ಇರಬೇಕೆಂದರೆ ದೇವರ ಅನುಗ್ರಹದ ಜೊತೆಗೆ ಗ್ರಹ ಗತಿಗಳ ಪಾತ್ರ ಕೂಡಾ ಪ್ರಮುಖವಾಗಿರುತ್ತದೆ. ಜಾತಕದಲ್ಲಿ ಸಣ್ಣ ಪುಟ್ಟ ಸಮಸ್ಯೆಗಳು ಸಾಮಾನ್ಯ. ಆದರೆ ಜಾತಕದಲ್ಲಿ ಕಂ... Read More


ಗ್ಯಾರಂಟಿ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲೊಲ್ಲ, ಅದು ಬಿಜೆಪಿ ಅಪಪ್ರಚಾರವಷ್ಟೇ: ಸಿಎಂ ಸಿದ್ದರಾಮಯ್ಯ

Bangalore, ಮೇ 20 -- ಬೆಂಗಳೂರು: ಬಿಜೆಪಿಯ ನಿರಂತರ ಅಪಪ್ರಚಾರದ ನಡುವೆಯೂ ಗ್ಯಾರಂಟಿಗಳು ಜನರ ಮನೆ ಮನೆ ತಲುಪಿವೆ. ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೂ ಹಣ ಮೀಸಲಿಟ್ಟು ಖರ್ಚು ಮಾಡಿದ್ದೇವೆ. ಲೋಕಸಭೆ ಚುನಾವಣೆ ನಂತರವೂ ಗ್ಯಾರಂಟಿ ಯೋಜನೆಗಳು ನ... Read More


ಕರ್ನಾಟಕದಲ್ಲಿ ಪೂರ್ವ ಮುಂಗಾರು; 18 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ, ಇತ್ತೀಚಿನ 10 ಸುದ್ದಿ ಮುಖ್ಯಾಂಶ

ಭಾರತ, ಮೇ 20 -- ಬೆಂಗಳೂರು: ಕರ್ನಾಟಕದಲ್ಲಿ ಪೂರ್ವ ಮುಂಗಾರು ಮಳೆಯ ಅಬ್ಬರ ಮುಂದುವರೆದಿದ್ದು, 18ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಇದರಿಂದ ಬರಡಾದಂತೆ ಕಂಡುಬಂದಿದ್ದ ಹೊಲ ಗದ್ದೆಗಳು ನೀರಿನಿಂದ ಆವೃತವಾಗಿವೆ. ಗಾ... Read More


Mars Transit: ಮೇಷ ರಾಶಿಗೆ ಮಂಗಳ ಪ್ರವೇಶ; ಸಿಂಹ ಸೇರಿ ಈ 4 ರಾಶಿಯವರಿಗೆ ರುಚಕ ರಾಜಯೋಗ ತರಲಿದೆ ಸಕಲ ಸೌಭಾಗ್ಯ

Bengaluru, ಮೇ 20 -- ರುಚಕ ರಾಜ ಯೋಗ: ವೈದಿಕ ಜ್ಯೋತಿಷ್ಯದಲ್ಲಿ ಮಂಗಳ ಗ್ರಹವನ್ನು ಗ್ರಹಗಳ ಅಧಿಪತಿ ಎಂದು ಪರಿಗಣಿಸಲಾಗುತ್ತದೆ. ಇದು ಧೈರ್ಯ, ಶೌರ್ಯ, ಶಕ್ತಿ ಮತ್ತು ಆತ್ಮ ವಿಶ್ವಾಸದ ಅಂಶವಾಗಿದೆ ಎಂದು ಹೇಳಲಾಗುತ್ತದೆ. ಮಂಗಳನ ಚಲನೆಯನ್ನು ಬದಲ... Read More