ಬೆಂಗಳೂರು, ಮೇ 27 -- ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು, ವಿದ್ಯಾರ್ಥಿವೇತನದ ನಿರೀಕ್ಷೆಯಲ್ಲಿದ್ದರೆ ಇಲ್ಲೊಂದು ಅವಕಾಶವಿದೆ. ಮಿರೇ ಅಸೆಟ್ ಫೌಂಡೇಶನ್ ಕೊಡುವ ಮಿರೇ ಅಸೆಟ್ ಫೌಂಡೇಶನ್ ವಿದ್ಯಾರ್ಥಿವೇತನ (Mirae Asset Foundation Scholarship)ಕ್ಕೆ ಅರ್ಜಿ ಸಲ್ಲಿಸಬಹುದು. ಭಾರತದಲ್ಲಿ ವಾಸಿಸುವ ಹಾಗೂ ಸಮಾಜದ ಹಿಂದುಳಿದ ವರ್ಗಗಳ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಈ ಮೂಲಕ ಆರ್ಥಿಕ ನೆರವು ನೀಡಲಾಗುತ್ತದೆ. ಹಾಗಿದ್ದರೆ, ಈ ಸ್ಕಾಲರ್ಶಿಪ್ ಪಡೆಯಲು ಯಾರೆಲ್ಲಾ ಅರ್ಹರು, ಎಷ್ಟು ಮೊತ್ತ ನೀಡಲಾಗುತ್ತದೆ, ಅರ್ಜಿ ಸಲ್ಲಿಸುವುದು ಹೇಗೆ ಎಂಬೆಲ್ಲಾ ವಿವರ ಇಲ್ಲಿದೆ.
ಮಿರೇ ಅಸೆಟ್ ಫೌಂಡೇಶನ್ ವಿದ್ಯಾರ್ಥಿವೇತನದ ಅಡಿಯಲ್ಲಿ, ಪ್ರಸ್ತುತ ಭಾರತದಲ್ಲಿ ಪದವಿಪೂರ್ವ ಅಥವಾ ಸ್ನಾತಕೋತ್ತರ ಕೋರ್ಸ್ಗಳನ್ನು ಕಲಿಯುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅಲ್ಲದೆ 50,000 ರೂಪಾಯಿಯವರೆಗೆ ವಿದ್ಯಾರ್ಥಿವೇತನವನ್ನು ಪಡೆಯುವ ಅವಕಾಶವಿದೆ.
2018ರಲ್ಲಿ ಸ್ಥಾಪನೆಯಾದ ಮಿರೇ ಅಸೆಟ್ ಫೌಂಡೇಶನ್, ಭಾರ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.