Bangalore, ಮೇ 27 -- ಬೆಂಗಳೂರು: ಬೆಂಗಳೂರಿನ ಸಂಗೋಳ್ಳಿ ರಾಯಣ್ಣ ರೈಲ್ವೆ ನಿಲ್ದಾಣ, ಯಶವಂತಪುರ, ಮೈಸೂರಿನಿಂದ ಕರ್ನಾಟಕ ಮಾತ್ರವಲ್ಲದೇ ಹೊರ ರಾಜ್ಯಗಳಿಗೂ ಹೊರಡುವ ಪ್ರಮುಖ ರೈಲುಗಳಿಗೆ ಹೆಚ್ಚುವರಿ ಬೋಗಿಗಳನ್ನು ಅಳವಡಿಸಲು ಹುಬ್ಬಳ್ಳಿ ಕೇಂದ್ರಿತ ನೈಋತ್ಯ ರೈಲ್ವೆ ಮುಂದಾಗಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಕೆಳಗಿನ ರೈಲುಗಳಿಗೆ ಹೆಚ್ಚುವರಿ ಬೋಗಿಗಳನ್ನು ತಾತ್ಕಾಲಿಕ ಜೋಡಣೆಯನ್ನು ವಿಸ್ತರಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ. ಕರ್ನಾಟಕದ ನಾನಾ ನಗರಗಳಿಗೆ ಹಾಗೂ ವಿವಿಧ ಭಾಗಗಳಿಗೆ ಸಂಚರಿಸುವ ಪ್ರಯಾಣಿಕರು ಇದರ ಉಪಯೋಗ ಪಡೆದುಕೊಳ್ಳುವಂತೆ ಹುಬ್ಬಳ್ಳಿ ನೈಋತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ. ಮಂಜುನಾಥ ಕನಮಡಿ ಪ್ರಕಟಣೆಯಲ್ಲಿ ತಿಳಿಸಿದ್ಧಾರೆ.
1. ರೈಲು ಸಂಖ್ಯೆ 16227/16228 ಮೈಸೂರು - ತಾಳಗುಪ್ಪ - ಮೈಸೂರು ದೈನಂದಿನ ಎಕ್ಸ್ಪ್ರೆಸ್ಗೆ ತಾತ್ಕಾಲಿಕವಾಗಿ ಒಂದು ಹೆಚ್ಚುವರಿ ಸಾಮಾನ್ಯ ದ್ವಿತೀಯ ದರ್ಜೆ (GS) ಕೋಚ್ ಅಳವಡಿಸಲಾಗುವುದು.
* ರೈಲು ಸಂಖ್ಯೆ 162...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.