ಭಾರತ, ಮೇ 30 -- ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿಸಲ್ಪಟ್ಟು ಷರತ್ತುಬದ್ಧ ಜಾಮೀನಿನ ಮೇಲೆ ಬಳ್ಳಾರಿ ಜೈಲಿನಿಂದ ಬಿಡುಗಡೆ ಆಗಿರುವ ಚಿತ್ರನಟ ದರ್ಶನ್ ತೂಗುದೀಪ ಚಿತ್ರೀಕರಣಕ್ಕೆ ಅವರಿಗೆ ವಿದೇಶಕ್ಕೆ ತೆರಳಲು ನ್ಯಾಯಾಲಯ ಅನುಮತಿ ನೀಡಿದೆ. ಜೂನ್ 1 ರಿಂದ ಜುಲೈ 25 ರವರೆಗೆ ವಿದೇಶಕ್ಕೆ ಹೋಗಲು ನ್ಯಾಯಾಲಯ ಅನುಮತಿ ನೀಡಿದೆ. ಆದರೆ, ಜುಲೈ 10 ರಂದು ನಡೆಯುವ ವಿಚಾರಣೆಗೆ ತಪ್ಪದೇ ಹಾಜರಾಗಬೇಕೆಂದು ನ್ಯಾಯಾಲಯ ಷರತ್ತು ವಿಧಿಸಿದೆ.
ಈಗಾಗಲೇ ಶೂಟಿಂಗ್ ನಡೆಯುತ್ತಿರುವ 'ಡೆವಿಲ್' ಚಿತ್ರದ ಚಿತ್ರೀಕರಣಕ್ಕಾಗಿ ಜೂನ್ 1ರಿಂದ 25ರವರೆಗೆ ದುಬೈ ಹಾಗೂ ಯುರೋಪ್ ದೇಶಗಳಿಗೆ ತೆರಳಲು ಅನುಮತಿ ನೀಡುವಂತೆ ಕೋರಿ ದರ್ಶನ್ ನಗರದ 57ನೇ ಸಿಸಿಎಚ್ ನ್ಯಾಯಾಲಯಕ್ಕೆ ಜೂನ್ 1 ರಿಂದ 25 ರವರೆಗೆ 25 ದಿನಗಳ ಕಾಲ ಅನುಮತಿ ಕೋರಿ ಸಿಆರ್ಪಿಸಿ ಸೆಕ್ಷನ್ 439(1) (b) ಅಡಿ 57 ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅವರ ಅರ್ಜಿ ಕುರಿತು ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು.
ದರ್ಶನ್ ಅವರಿಗೆ ವಿ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.