ಭಾರತ, ಜುಲೈ 23 -- ಆರಂಭಿಕ 3 ಪಂದ್ಯಗಳ ಪೈಕಿ ಎರಡರಲ್ಲಿ ಜಯಿಸಿರುವ ಇಂಗ್ಲೆಂಡ್, ತವರಿನಲ್ಲಿ ಸರಣಿ ಗೆಲ್ಲುವ ಇರಾದೆಯಲ್ಲಿದೆ. ಅದಕ್ಕಾಗಿ 4ನೇ ಹಾಗೂ ಮ್ಯಾಂಚೆಸ್ಟರ್ ಟೆಸ್ಟ್ ಪಂದ್ಯಕ್ಕೆ ಮಹತ್ವದ ಬದಲಾವಣೆಯೊಂದನ್ನು ಮಾಡಿದೆ. ಕಳೆದ ಪಂದ್ಯದಲ್ಲಿ ಗಾಯಗೊಂಡಿದ್ದ ಸ್ಪಿನ್ನರ್ ಶೋಯೆಬ್ ಬಷೀರ್ ಸ್ಥಾನಕ್ಕೆ ಲಿಯಾಮ್ ಡಾಸನ್ ಅವರನ್ನು ಆಯ್ಕೆ ಮಾಡಿಕೊಂಡಿದೆ. ಈತ ಇಂಗ್ಲೆಂಡ್ ತಂಡವನ್ನು ಕೂಡಿಕೊಂಡಿದ್ದು 8 ವರ್ಷಗಳ ಬಳಿಕ. ಆದರೆ 8 ವರ್ಷಗಳ ಬಳಿಕ ಅವರನ್ನೇ ತಂಡಕ್ಕೆ ಸೇರಿಸಿಕೊಂಡಿದ್ದೇಕೆ, ಡಾಸನ್ ಹಿನ್ನೆಲೆ ಏನು ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.
ಇಂಗ್ಲೆಂಡ್ನ ಸ್ಪಿನ್ ಬೌಲಿಂಗ್ ಆಲ್ರೌಂಡರ್ ಲಿಯಾಮ್ ಡಾಸನ್ ಕೌಂಟಿ ಕ್ರಿಕೆಟ್ನಲ್ಲಿ ಹ್ಯಾಂಪ್ಶೈರ್ ತಂಡವನ್ನು ಪ್ರತಿನಿಧಿಸುತ್ತಾರೆ. ಅಗ್ರ ಕ್ರಮಾಂಕದ ಬ್ಯಾಟಿಂಗ್ ಆಗಿ ತಮ್ಮ ವೃತ್ತಿಜೀವನ ಪ್ರಾರಂಭಿಸಿದ ನಿಧಾನಗತಿಯ ಎಡಗೈ ಸ್ಪಿನ್ನರ್, ಕ್ರಮೇಣ ಬೌಲಿಂಗ್ ಕಡೆಗೆ ಒತ್ತು ನೀಡಿದರು. 35 ವರ್ಷದ ಆಲ್ರೌಂಡರ್ 2016ರಲ್ಲಿ ಏಕದಿನ, ಟೆಸ್ಟ್ ಮತ್ತು ಟಿ20 ಕ್ರಿಕೆಟ್ಗೆ ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.